ಕನ್ನಡದಲ್ಲಿ ಲೇಖಕರ / ಪ್ರಕಾಶಕರ / ಮಾರಾಟಗಾರರ / ಓದುಗರ ನಡುವೆ ಗಾಢ ಸಂಬಂಧವನ್ನು ಏರ್ಪಡಿಸಿ ಓದುಗರಲ್ಲಿ ಉತ್ತಮ ವಾಚನಾಭಿರುಚಿಯನ್ನು ಬೆಳೆಸಿ, ರಾಜ್ಯಾದ್ಯಂತ ಓದುಗರಿಗೆ ಮೌಲಿಕ ಪುಸ್ತಕಗಳನ್ನು ಸುಲಭ ಬೆಲೆಯಲ್ಲಿ ದೊರೆಯುವಂತೆ ಮಾಡುವುದು ಹಾಗೂ ಕನ್ನಡ ಪುಸ್ತಕೋಧ್ಯಮವನ್ನು ಜನಪರವಾಗಿ ಹಾಗೂ ದೃಢವಾಗಿ ಬೆಳೆಸಿ ಭದ್ರವಾಗಿ ಬೇರೂರುವಂತೆ ಮಾಡುವುದು ಕನ್ನಡ ಪುಸ್ತಕ ಪ್ರಾಧಿಕಾರದ ಉದ್ದೇಶ