ತೀವ್ರ ಮಾನಸಿಕ ತೊಳಲಾಟದ ಕಾಯಿಲೆಗಳು

ಮಾನಸಿಕ ಕಾಯಿಲೆಗಳ ಬಗ್ಗೆ ಇಂದಿಗೂ ಸಮಾಜದಲ್ಲಿ ಹಲವಾರು ತಪ್ಪುಕಲ್ಪನೆಗಳು ಮನೆಮಾಡಿವೆ. ದೇಹಕ್ಕೆ ಕಾಯಿಲೆ ಬರುವಂತೆ ಮನಸ್ಸಿಗೂ ಕಾಯಿಲೆ ಬರುವುದು ಸ್ವಾಭಾವಿಕ ಎಂಬ ಮನೋಧರ್ಮ ಬೆಳೆದುಬಂದಿಲ್ಲ. ಜನಸಾಮಾನ್ಯರಲ್ಲಿರುವ ತಪ್ಪುಕಲ್ಪನೆಗಳನ್ನು ದೂರ ಮಾಡುವಲ್ಲಿ ಈ ಕೃತಿ ಅತ್ಯಂತ ಉಪಯುಕ್ತವಾಗಿದೆ. ಸ್ಕಿಜೋಫ್ರಿನಿಯ, ಖಿನ್ನತೆ ಮತ್ತು ಬೈಪೋಲಾರ್ ಡಿಸಾರ್ಡರ್‌ಗಳ ಕುರಿತು ಸಮಗ್ರ ಮಾಹಿತಿಯನ್ನು ಈ ಕೃತಿ ಒದಗಿಸುತ್ತದೆ. ಮಾನಸಿಕ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಅತ್ಯಂತ ಅವಶ್ಯಕ ಎಂಬುದನ್ನು ನಿರೂಪಿಸುತ್ತದೆ.

ತೀವ್ರ ಮಾನಸಿಕ ತೊಳಲಾಟದ ಕಾಯಿಲೆಗಳು

- ಡಾ|| ಕೆ.ಎಸ್. ಪವಿತ್ರ-

ಮಾನಸಿಕ ಕಾಯಿಲೆಗಳ ಬಗ್ಗೆ ಇಂದಿಗೂ ಸಮಾಜದಲ್ಲಿ ಹಲವಾರು ತಪ್ಪುಕಲ್ಪನೆಗಳು ಮನೆಮಾಡಿವೆ. ದೇಹಕ್ಕೆ ಕಾಯಿಲೆ ಬರುವಂತೆ ಮನಸ್ಸಿಗೂ ಕಾಯಿಲೆ ಬರುವುದು ಸ್ವಾಭಾವಿಕ ಎಂಬ ಮನೋಧರ್ಮ ಬೆಳೆದುಬಂದಿಲ್ಲ. ಜನಸಾಮಾನ್ಯರಲ್ಲಿರುವ ತಪ್ಪುಕಲ್ಪನೆಗಳನ್ನು ದೂರ ಮಾಡುವಲ್ಲಿ ಈ ಕೃತಿ ಅತ್ಯಂತ ಉಪಯುಕ್ತವಾಗಿದೆ. ಸ್ಕಿಜೋಫ್ರಿನಿಯ, ಖಿನ್ನತೆ ಮತ್ತು ಬೈಪೋಲಾರ್ ಡಿಸಾರ್ಡರ್‌ಗಳ ಕುರಿತು ಸಮಗ್ರ ಮಾಹಿತಿಯನ್ನು ಈ ಕೃತಿ ಒದಗಿಸುತ್ತದೆ. ಮಾನಸಿಕ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಅತ್ಯಂತ ಅವಶ್ಯಕ ಎಂಬುದನ್ನು ನಿರೂಪಿಸುತ್ತದೆ.
ಗುರುತು ಸಂಖ್ಯೆ KPP 0446
ಲೇಖಕರು ಡಾ|| ಕೆ.ಎಸ್. ಪವಿತ್ರ
ಭಾಷೆ ಕನ್ನಡ
ಪ್ರಕಟಿತ ವರ್ಷ 2019
ಬೆಲೆ 90/-
ರಿಯಾಯಿತಿ 0%
ಪಾವತಿಸಬೇಕಾದ ಮೊತ್ತ ₹ 90/-
ಪುಟಗಳು 100

ಮಾನಸಿಕ ಕಾಯಿಲೆಗಳ ಬಗ್ಗೆ ಇಂದಿಗೂ ಸಮಾಜದಲ್ಲಿ ಹಲವಾರು ತಪ್ಪುಕಲ್ಪನೆಗಳು ಮನೆಮಾಡಿವೆ. ದೇಹಕ್ಕೆ ಕಾಯಿಲೆ ಬರುವಂತೆ ಮನಸ್ಸಿಗೂ ಕಾಯಿಲೆ ಬರುವುದು ಸ್ವಾಭಾವಿಕ ಎಂಬ ಮನೋಧರ್ಮ ಬೆಳೆದುಬಂದಿಲ್ಲ. ಜನಸಾಮಾನ್ಯರಲ್ಲಿರುವ ತಪ್ಪುಕಲ್ಪನೆಗಳನ್ನು ದೂರ ಮಾಡುವಲ್ಲಿ ಈ ಕೃತಿ ಅತ್ಯಂತ ಉಪಯುಕ್ತವಾಗಿದೆ. ಸ್ಕಿಜೋಫ್ರಿನಿಯ, ಖಿನ್ನತೆ ಮತ್ತು ಬೈಪೋಲಾರ್ ಡಿಸಾರ್ಡರ್‌ಗಳ ಕುರಿತು ಸಮಗ್ರ ಮಾಹಿತಿಯನ್ನು ಈ ಕೃತಿ ಒದಗಿಸುತ್ತದೆ. ಮಾನಸಿಕ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಅತ್ಯಂತ ಅವಶ್ಯಕ ಎಂಬುದನ್ನು ನಿರೂಪಿಸುತ್ತದೆ.

favorite ನೆಚ್ಚಿನ ಪುಸ್ತಕ ಲಭ್ಯವಿಲ್ಲ

© 2024, ಕನ್ನಡ ಪುಸ್ತಕ ಪ್ರಾಧಿಕಾರ