ಸ್ವಾಗತ ನಿಮ್ಮ ಬುಟ್ಟಿ (0) | ಒಳಗೆ | ನೋಂದಾಯಿಸು
ಸುದ್ದಿ ಸಮಾಚಾರ:
ಸಂತಾಪ - ಹೆಚ್ಚಿನ ಮಾಹಿತಿಗೆ | ಕನ್ನಡ ಪುಸ್ತಕ ಪ್ರಕಾಶಕರಲ್ಲಿ ಮನವಿ - ಹೆಚ್ಚಿನ ಮಾಹಿತಿಗೆ | ಪುಸ್ತಕಗಳನ್ನು ಕೊಂಡುಕೊಳ್ಳುವ ಬಗೆ - ಹೆಚ್ಚಿನ ಮಾಹಿತಿಗೆ |

ನಮ್ಮ ಪುಸ್ತಕಗಳು

ಮಕ್ಕಳ ಬೆಳವಣಿಗೆ ಮತ್ತು ಆರೋಗ್ಯ ಸಮಸ್ಯೆಗಳಿಗೆ ಪರಿಹಾರ

ಮಕ್ಕಳ ಬೆಳವಣಿಗೆ ಮತ್ತು ಆರೋಗ್ಯ ಸಮಸ್ಯೆಗಳಿಗೆ ಪರಿಹಾರ

ಪುಸ್ತಕ ಸೂಚಿ

ವೈದ್ಯಕೀಯ ದೃಷ್ಟಿಯಿಂದ ‘ನಮಗೆಂಥ ಮಕ್ಕಳು ಬೇಕು’ ಎಂಬುದನ್ನು ಈ ಕೃತಿಯಲ್ಲಿ ಮೂಡಿಸಲು ಯತ್ನಿಸಲಾಗಿದೆ. ಹಾಗಂತ ಇದು ಮಕ್ಕಳನ್ನು ಪೀಡಿಸುವ ರೋಗಗಳ ಬಗ್ಗೆ ಬರೆದ ಕೃತಿಯಲ್ಲ. ಮಕ್ಕಳಲ್ಲಿ ಕಂಡುಬರುತ್ತಿರುವ ಹಲವಾರು ದೈಹಿಕ ಮತ್ತು ಮಾನಸಿಕ ಕುಂದುಕೊರತೆಗಳನ್ನು ಓದುಗರ ಮುಂದಿಟ್ಟಿರುವುದು ಮಾತ್ರವಲ್ಲದೆ ಅವುಗಳ ಬಗ್ಗೆ ಪೋಷಕ ಸಮುದಾಯ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತೂ ಲೇಖಕಿ ಡಾ|| ಶಮಂತಕಮಣಿ ಆರ್. ನರೇಂದ್ರನ್‌ರವರು ಸರಳ ಭಾಷೆಯಲ್ಲಿ ವಿವರಿಸಿದ್ದಾರೆ.

 • ಗುರುತು ಸಂಖ್ಯೆ.

  KPP 0312

 • ಲೇಖಕರು/ಸಂಪಾದಕರು

  ಡಾ. ಶಮಂತಕಮಣಿ ನರೇಂದ್ರನ್

 • ಭಾಷೆ

  ಕನ್ನಡ

 • ಪ್ರಕಟಿತ ವರ್ಷ

  2012

 • ಐಎಸ್‌ಬಿಎನ್‌

  978-93-5289-036-1

 • ಬೆಲೆ

  60/-

 • ರಿಯಾಯಿತಿ

  30%

 • ಪಾವತಿಸಬೇಕಾದ ಮೊತ್ತ

  ₹ 42/-

 • ಪುಟಗಳು

  102

ನೆಚ್ಚಿನ ಪುಸ್ತಕ ಖರೀದಿಸಿ
© 2022, ಕನ್ನಡ ಪುಸ್ತಕ ಪ್ರಾಧಿಕಾರ